Author: ಡಾ. ಮಧುಸೂಧನ ಹೆಚ್ ಸಿ
ಬೋಧನೆಯ ಜೊತೆ ಬರಹಗಾರನಾಗುವ ಹಂಬಲ..ಸಾಮಾಜಿಕ ಕಾಳಜಿಯ ಜೊತೆ ಸಾಧಕನಾಗುವ ಹಂಬಲ..ಪ್ರಕೃತಿಯ ಮಡಿಲಲ್ಲಿ ಕಳೆದುಹೋಗುವ ಹಂಬಲ..
ತಾಂತ್ರಿಕ ಕಾಲೇಜಿನ ಉಪನ್ಯಾಸಕನಾಗಿರುವ ನನಗೆ ಕನ್ನಡ ಬರವಣಿಗೆ ಮೋಹ ಹೊಸತೇನಲ್ಲ..ಹವ್ಯಾಸಿ ಬರಹಗಾರ..ವೃತ್ತಿಯಲ್ಲಿ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಸಂಶೋಧಕ