ಕಾನನ

ನಿಸರ್ಗದೆಡೆಗೆ ಪಯಣ

ನೀವೂ ಕಾನನಕ್ಕೆ ಬರೆಯಬಹುದು

  © ವಿನೋದ್ ಕೆ. ಪಿ

ಮೊಸಳೆಯು ಎಲ್ಲಾ ಜೀವಂತ ಸರೀಸೃಪಗಳ ಪೈಕಿ ಅತಿದೊಡ್ಡದು ಎನಿಸಿಕೊಂಡಿದೆ. ಆಸ್ಟ್ರೇಲಿಯಾದ ಉತ್ತರಭಾಗ, ಭಾರತದ ಪೂರ್ವಭಾಗದ ಕರಾವಳಿ ಮತ್ತು ಆಗ್ನೇಯ ಏಷ್ಯಾದ ಭಾಗಗಳಲ್ಲಿನ ತನಗೆ ಸರಿಹೊಂದುವ ಸ್ಥಳಗಳಲ್ಲಿ ಕಂಡುಬರುತ್ತವೆ. ಅವು ತಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸಿಕೊಳ್ಳಲು ಕಲ್ಲುಗಳನ್ನು ನುಂಗುತ್ತವೆ ಎಂದು ಮಿಯಾಮಿ ಸೈನ್ಸ್ ಮ್ಯೂಸಿಯಂ ಹೇಳಿದ್ದಾರೆ. ಪ್ರಪಂಚದ ಹೆಚ್ಚಿನ ಭಾಗಗಳಲ್ಲಿ ಮೊಸಳೆಗಳನ್ನು ಬೇಟೆಯಾಡುವುದು ಕಾನೂನು ಬಾಹಿರವಾಗಿದೆ. ಅಳಿವಿನಂಚಿನಲ್ಲಿರುವ ಜೀವಿಗಳ ಕಾಯಿದೆಯಡಿಯಲ್ಲಿ ಅಲಿಗೇಟರ್‌ಗಳು, ಮೊಸಳೆಗಳು ಅಥವಾ ಕೈಮನ್‌ಗಳು ಎಂದು ಕರೆಯಲ್ಪಡುವ ಸರೀಸೃಪಗಳ ಬೇಟೆ ಕಾನೂನುಬಾಹಿರವಾಗಿದೆ. ಹಾಗಾಗಿ ಮೊಸಳೆಗಳ ಉಳಿವಿಗಾಗಿ ಅರಿವು ಮೂಡಿಸಲು ಮೇ 17ರಂದು ವಿಶ್ವ ಮೊಸಳೆ ದಿನವೆಂದು ಆಚರಿಸಲಾಗುತ್ತದೆ.

 ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. 

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: kaanana.mag@gmail.com
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ಕಾನನದ ದನಿ ಹರಡಿ

ಅಭಿಪ್ರಾಯ ತಿಳಿಸಿ

Your email address will not be published. Required fields are marked *

error: Content is protected.